ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
SHIVAMOGGA LIVE NEWS, 20 JANUARY 2025 ಶಿವಮೊಗ್ಗ : ATMನಿಂದ ಹಣ ಡ್ರಾ ಮಾಡಲು ಅಪರಿಚಿತನ ನೆರವು ಪಡೆದ ರೈತರೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದ ಯುನಿಯನ್ ಬ್ಯಾಂಕ್ ಎಟಿಎಂನಲ್ಲಿ ತುರ್ತು ಹಣ ಬಿಡಿಸಲು ಬಂದಾಗ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಪರಮೇಶ್ವರಪ್ಪ ವಂಚನೆಗೊಳಗಾದವರು. ಪರಮೇಶ್ವರಪ್ಪ ಅವರ ಸಹೋದರ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆಕ್ಸಿಜನ್ ಯಂತ್ರದ ಖರೀದಿಗೆ ಹಣ ಬೇಕಿದ್ದರಿಂದ ಡಿ.26ರಂದು ಪರಮೇಶ್ವರಪ್ಪ ಎಟಿಎಂ ಕೇಂದ್ರಕ್ಕೆ ಬಂದಿದ್ದರು. ಹಣ ಬಿಡಿಸಲು ಬಾರದಿದ್ದರಿಂದ … Read more