ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್, CCTV ಚೆಕ್ ಮಾಡಿದ ಬ್ಯಾಂಕ್ ಸಿಬ್ಬಂದಿ ಆಘಾತ
ಶಿವಮೊಗ್ಗ: ATM ಮೆಷಿನ್‌ನಲ್ಲಿ ಡ್ರಾ ಮಾಡಿದ ಹಣ ಬಾರದೆ ಇರುವ ಕುರಿತು ಮೂರು ಪ್ರತ್ಯೇಕ ದೂರು ಬಂದ ಹಿನ್ನೆಲೆ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಗಮ್ ಟೇಪ್ ಮಾದರಿ ವಸ್ತು ಅಂಟಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕನ ವಿರುದ್ಧ ಕೆನರಾ ಬ್ಯಾಂಕ್ ಸಿಬ್ಬಂದಿ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಮೇ 13ರಂದು ಮೂರು ಪ್ರತ್ಯೇಕ ಗ್ರಾಹಕರು ಪ್ರತ್ಯೇಕ ಸಮಯದಲ್ಲಿ ಎಟಿಎಂನಿಂದ ಹಣ ಬಿಡಿಸಿಕೊಳ್ಳಲು ಬಂದಿದ್ದರು. ಎಟಿಎಂನಿಂದ ಹಣ ಬಾರದಿದ್ದರು ಅಕೌಂಟ್‌ನಲ್ಲಿ ಹಣ ಕಡಿತವಾಗಿತ್ತು. ಈ ಸಂಬಂಧ ಕೆನರಾ ಬ್ಯಾಂಕ್‌ಗೆ … Read more