ATNC ಕಾಲೇಜಿನಲ್ಲಿ ನಾಯಕತ್ವ ತರಬೇತಿ, ವಿದ್ಯಾರ್ಥಿಗಳಿಗೆ ಯಾರೆಲ್ಲ ಏನೆಲ್ಲ ಸಲಹೆ ನೀಡಿದರು? ಇಲ್ಲಿದೆ ಪಾಯಿಂಟ್ಸ್
ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ನಾಯಕತ್ವ ತರಬೇತಿ (Leadership Training) ಕಾರ್ಯಾಗಾರದಲ್ಲಿ ‘ನಾಯಕತ್ವ ಕೌಶಲ್ಯಗಳು : ನಾಯಕ/ಕಿ ಎಂದರೆ ಯಾರು?’ ವಿಷಯದ ಕುರಿತು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ವಿಶೇಷ ಉಪನ್ಯಾಸ ನೀಡಿದರು. ಸೇವೆ ಎನ್ನುವುದು ಒಂದು ದಿನಕ್ಕೆ ಸೀಮಿತವಾದ ಪರಿಕಲ್ಪನೆಯಲ್ಲ. ಗಾಂಧೀಜಿಯವರು ಹೇಳುವ ಹಾಗೆ, ನಮ್ಮ ಜೀವನದಲ್ಲಿ ಸಾಮಾಜಿಕ ಬದಲಾವಣೆಗೆ ನಿರಂತರ ಶ್ರಮಿಸಿದಾಗ ಮಾತ್ರ … Read more