ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?
ಶಿವಮೊಗ್ಗ: ಸದಾ ಶೈಕ್ಷಣಿಕ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು (College students) ಸಂಚಾರಿ ಪೊಲೀಸರಾಗಿ ಬದಲಾಗಿದ್ದರು. ವಿವಿಧ ವೃತ್ತಗಳಿಗೆ ತೆರಳಿ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿ ಜೊತೆ ಶ್ರಮಿಸಿದರು. ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು? ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಕಮಲಾ ನೆಹರು ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 37 ನೇ … Read more