ಜಾತಿ ನಿಂದನೆ, ಮೂವರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್, ಎಷ್ಟೆಷ್ಟು ವರ್ಷ ಕಾರಾಗೃಹ ವಾಸ?
ಭದ್ರಾವತಿ: ಜಾತಿ ನಿಂದನೆ (Atrocity) ಮಾಡಿದ ಮೂವರಿಗೆ ನಗರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ? ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿರುವಾಗ 1ನೇ ಆರೋಪಿ ಮನು ಮೃತಪಟ್ಟಿದ್ದನು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಧರ ಮತ್ತು ಮೋಹನಗೆ 4 ವರ್ಷ ಸೆರೆವಾಸ, ಹರೀಶನಿಗೆ 2 ವರ್ಷ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ. … Read more