ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ, ಏನಿದು ರ‍್ಯಾಪಿಡೋ?

Rapido-bike-taxi-in-Shimoga-city.

SHIVAMOGGA LIVE NEWS, 15 FEBRUARY 2025 ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು (Bike Taxi) ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ ಬೈಕ್‌ … Read more

ತಲವಾರ್‌ ಹಿಡಿದು ರಾತ್ರಿ ರಸ್ತೆಯಲ್ಲಿ ಓಡಾಟ, ಅರೆಸ್ಟ್‌

Crime-News-General-Image

BHADRAVATHI NEWS, 21 SEPTEMBER 2024 : ರಾತ್ರಿ ವೇಳೆ ತಲವಾರ್‌ ಹಿಡಿದುಕೊಂಡು ನಡು ರಸ್ತೆಯಲ್ಲಿ (Road) ಓಡಾಡುತ್ತ, ಜನರಲ್ಲಿ ಆತಂಕ ಮೂಡಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಪಟ್ಟಣದ ಗಾಂಧಿ ಸರ್ಕಲ್‌ ಬಳಿ ಯಶವಂತ ಎಂಬಾತನನ್ನು ಬಂಧಿಸಲಾಗಿದೆ. ಈತ ತಲವಾರ್‌ ಹಿಡಿದು ಓಡಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಚಂದ್ರಶೇಖರ್‌ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more