ಶಿವಮೊಗ್ಗ ಸಿಟಿಯಲ್ಲಿ ಇನ್ಮುಂದೆ ಆಟೋ ಮೀಟರ್ ಕಡ್ಡಾಯ, ರಸ್ತೆಗಿಳಿಯಲಿವೆ ಎಲೆಕ್ಟ್ರಿಕಲ್ ಆಟೋ

Nehru-Road-with-Auto-Shivamogga

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಶಿವಮೊಗ್ಗ ನಗರದಲ್ಲಿ ಅಟೋ ಮೀಟರ್ ಹಾಕದೆ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಎಲ್ಲಾ ಅಟೋ ಚಾಲಕರು ಕಡ್ಡಾಯವಾಗಿ ಅಟೋ ಮೀಟರ್ ಹಾಕಬೇಕು ಅಂತಾ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಇವತ್ತು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು. ಪ್ರಯಾಣಿಕರು ಹೇಳಿದರೆ ಮಾತ್ರ ಅಟೋ ಚಾಲಕರು ಮೀಟರ್ ಹಾಕುವಂತಹ ಪರಿಪಾಠವಿದೆ. ಕಡ್ಡಾಯವಾಗಿ ಪ್ರತಿ ಬಾರಿ ಮೀಟರ್ ಹಾಕಬೇಕು. ಎಲ್ಲಾ ಅಟೋಗಳಲ್ಲಿ ಚಾಲಕನ ಹೆಸರು, … Read more