ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್ ಗ್ರೂಪ್ ಶುರು, ಹರಿದು ಬಂತು ನೆರವು
SAGARA, 11 AUGUST 2024 : ಆವಿನಹಳ್ಳಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ನೆರವಾಗಲು ಆತನ ಸ್ನೇಹಿತರು ವಾಟ್ಸಪ್ ಗ್ರೂಪ್ (WhatsApp Group) ಆರಂಭಿಸಿದ್ದಾರೆ. ವಿವಿಧೆಡೆಯ ನೆರವು ಹೆರಿದು ಬರುತ್ತಿದೆ. ಸಚಿನ್ ಹೆಸರಲ್ಲಿ ವಾಟ್ಸಪ್ ಗ್ರೂಪ್ ಆವಿನಹಳ್ಳಿ ಬಳಿ ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕಟ್ಟಿನಕಾರು ಗ್ರಾಮದ ಕೆ.ಪಿ.ಸಚಿನ್ (18) ಮೃತಪಟ್ಟಿದ್ದ. ಸಚಿನ್ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಸಮಾನ ಮನಸ್ಕರು ಧನ ಸಂಗ್ರಹ ಆರಂಭಿಸಿದ್ದಾರೆ. ‘ಸಚಿನ್ ಪಡಬೀಡು ಇವರ ಉಸಿರಿಗೊಂದು ಆಸರೆಯಾಗಿ … Read more