ಶಿವಮೊಗ್ಗದ ಸುಗುಣಾ ಸತೀಶ್‌ಗೆ ಅಪರ್ಣ ನಿರೂಪಣಾ ರತ್ನ ಪ್ರಶಸ್ತಿ
ಶಿವಮೊಗ್ಗ: ದೂರದರ್ಶನ ಚಂದನ ಮತ್ತು ಆಕಾಶವಾಣಿಯ ವಾರ್ತಾ ವಾಚಕಿ ಹಾಗೂ ನಿರೂಪಕಿ ಸುಗುಣಾ ಸತೀಶ್ ಅವರಿಗೆ ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನ 2025 ರಲ್ಲಿ ಸೂರ್ಯ ಫೌಂಡೇಶನ್ ಮತ್ತು ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಸೋಮೇಶ್ವರ ನವೋದಯ, ಚಲನಚಿತ್ರ ನಟ ಸಾಯಿಪ್ರಕಾಶ್, ನಿಶ್ಚಿತ ಫೌಂಡೇಶನ್ ನ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನಿಶ್ಚಿತ, ರಾಜ್ಯ … Read more