ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ

Shimoga-News-update

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನು ಒಳಗೊಂಡು ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೆರ್ಯದಿಂದ ಹೋರಾಡಿ ಇತರರ ಪ್ರಾಣ ಕಾಪಾಡಿದ ಮಹಿಳೆಯರನ್ನು ಗುರುತಿಸಿ ವೀರ ಮಹಿಳಾ ಪ್ರಶಸ್ತಿಗಳನ್ನು (Awards) ನೀಡಲು ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ … Read more