ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಶಿವಮೊಗ್ಗದಲ್ಲಿ ಸನ್ಮಾನ, ಯಾರೆಲ್ಲ ಏನೆಲ್ಲ ಮಾತನಾಡಿದರು?

Felicitation-For-Honnali-Chandrashekar-and-N-Manjunath

SHIMOGA NEWS, 27 OCTOBER 2024 : ಮೊಹರೆ ಹಣಮಂತರಾಯ ಪತ್ರಿಕಾ ಪ್ರಶಸ್ತಿ ಪಡೆದ ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.ಮಂಜುನಾಥ್‌ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡ ಮೀಡಿಯಂ ವಾಹಿನಿ ಸಂಪಾದಕ ಹೊನ್ನಾಳಿ ಚಂದ್ರಶೇಖರ್‌ ಅವರನ್ನು ಸನ್ಮಾನಿಸಲಾಯಿತು (Felicitation). ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಇಬ್ಬರಿನ್ನು ಸನ್ಮಾನಿಸಿದರು. ಯಾರೆಲ್ಲ ಏನೆಲ್ಲ … Read more