ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Shimoga-News-update

ಶಿವಮೊಗ್ಗ: ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2025 ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ (Awards) ಅರ್ಜಿ ಆಹ್ವಾನಿಸಲಾಗಿದೆ. 2025 ರ ಜುಲೈ 31 ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ, ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳ ಕ್ಷೇತ್ರಗಳ ಸಾಧಕ ಮಕ್ಕಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 … Read more