ಶಿವಮೊಗ್ಗ ತಂಡಕ್ಕೆ ಎರಡನೇ ಸ್ಥಾನ, ಅರಣ್ಯ ರಕ್ಷಕನಿಗೆ ಸನ್ಮಾನ, ಕುಂಸಿ ಮಲಾತೇಶ್‌ಗೆ ಪ್ರಥಮ ಸ್ಥಾನ
SHIVAMOGGA LIVE NEWS | 1 NOVEMBER 2023 SHIMOGA : ತುಮಕೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ (Sports) ಸಮಗ್ರ ಪ್ರಶಸ್ತಿಯಲ್ಲಿ ಶಿವಮೊಗ್ಗ ತಂಡ ದ್ವಿತೀಯ ಸ್ಥಾನ ಪಡೆದಿದೆ. ಸಮಗ್ರ ಪ್ರಶಸ್ತಿಯಲ್ಲಿ ಬೆಂಗಳೂರು ಪ್ರಥಮ, ಶಿವಮೊಗ್ಗ ದ್ವಿತೀಯ, ಹಾಸನ ತಂಡ ತೃತೀಯ ಸ್ಥಾನ ಪಡೆದಿದೆ. ಅರಣ್ಯ ರಕ್ಷಕನಿಗೆ ಅಭಿನಂದನೆ ಪವರ್ ಲಿಫ್ಟಿಂಗ್‌ನಲ್ಲಿ ಮೂರನೇ ಸ್ಥಾನ ಪಡೆದ ಉಂಬ್ಳೆಬೈಲು ಅರಣ್ಯ ವಲಯದ ಅರಣ್ಯ ರಕ್ಷಕ ಮಾಲತೇಶ್ ಸೂರ್ಯವಂಶಿ ಅವರಿಗೆ ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಸಂಘಟನೆಯ … Read more