‘ಯಡಿಯೂರಪ್ಪ ವಿರುದ್ಧ ದೂರು ಕೊಟ್ಟವರಾರು? ರಾಜ್ಯಪಾಲರನ್ನು ಭೇಟಿಯಾಗಿದ್ಯಾರು? ನೋಟು ಎಣಿಸುವ ಯಂತ್ರ ಇಟ್ಟುಕೊಂಡವರಾರು?’
SHIVAMOGGA LIVE NEWS | 13 FEBRUARY 2024 SHIMOGA : ಕೆಲ ವರ್ಷಗಳ ಹಿಂದೆ ಬಿಜೆಪಿಯಲ್ಲಿ ನಾಯಕರು ಇದ್ದರು. ಈಗ ಇರುವುದು ಕೇವಲ ಕಾಂಗರುಗಳು. ಅವರಿಗೆ ತಮ್ಮ ಮಕ್ಕಳಿಗೆ ಸುರಕ್ಷಿತವಾದ ವ್ಯವಸ್ಥೆ ಮಾಡುವುದಷ್ಟೇ ಚಿಂತೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ವ್ಯಂಗ್ಯವಾಡಿದರು. ಬಿಜೆಪಿಯಲ್ಲಿ ಎಲ್ಲ ನಾಯಕರ ಮಕ್ಕಳಿಗೂ ಅಧಿಕಾರ ಸಿಕ್ಕಿದೆ. ಆದರೆ ನನ್ನ ಮಗನಿಗೆ ಏನೂ ಸಿಕ್ಕಿಲ್ಲ ಎಂಬ ಚಿಂತೆ ಆ ಪಕ್ಷದ ನಾಯಕರೊಬ್ಬರಲ್ಲಿದೆ. ಅವರಿಗೆ ರಾಜಕೀಯದಲ್ಲಿ ಕಳೆದುಹೋಗುತ್ತೇನೆಂಬ ಆತಂಕವಿದೆ. ಹೀಗಾಗಿ ದಿಢೀರ್ ರಾಷ್ಟ್ರಭಕ್ತಿ … Read more