ಆಯನೂರು ಸಮೀಪ ಅಪಘಾತ, ಒಬ್ಬ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Accident-At-Aynur-One-dies-on-spot

SHIMOGA | ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. (AYANUR ACCIDENT) ಆಯನೂರು ಸಮೀಪದ ಕದಂಬ ಹೊಟೇಲ್ ಬಳಿ ರಾತ್ರಿ ಘಟನೆ ಸಂಭವಿಸಿದೆ. ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. (AYANUR ACCIDENT) ಬೈಕಿನಲ್ಲಿ ಇಬ್ಬರು ಯುವಕರು ಸಂಚರಿಸುತ್ತಿದ್ದರು. ಈ ಪೈಕಿ ಓರ್ವ ಸವಾನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. … Read more

ಕುಂಸಿ, ಆಯನೂರು ಸೇರಿದಂತೆ ಹಲವು ಕಡೆ ಸೆ.21ರಂದು ಇಡೀ ದಿನ ಕರೆಂಟ್ ಇರಲ್ಲ

power cut mescom ELECTRICITY

SHIMOGA | ಕುಂಸಿ (KUMSI) ಗ್ರಾಮದ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ಮಾಡುವ ಮಾರ್ಗದ ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಈ ವಿದ್ಯುತ್ ಕೇಂದ್ರದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸೆ.21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಮೆಸ್ಕಾಂ ಮನವಿ ಮಾಡಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಕುಂಸಿ (KUMSI), ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆ ಹೂಸೂರು, ಹೊರಬೈಲು ಇನ್ನಿತರೆ … Read more

ಆಯನೂರಿನಲ್ಲಿ ಬಸ್ಸು, ಬೈಕ್ ಡಿಕ್ಕಿ, CCTVಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

-Bus-Bike-accident-Near-Ayanur-in-Shimoga

ಶಿವಮೊಗ್ಗ | ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ (ACCIDENT) ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಈ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಆಯನೂರಿನಲ್ಲಿ (AYANUR) ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ (SAGARA) ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಆಯನೂರಿನ ಸರ್ಕಲ್’ನಲ್ಲಿ ಬಸ್ಸು ತೆರಳುತ್ತಿದ್ದ ಸಂದರ್ಭ, ದಿಢೀರನೆ ಬೈಕ್ ಅಡ್ಡ ಬಂದಿದೆ. ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮಲೆಬೆನ್ನೂರು ಗ್ರಾಮದ ಹಬೀಬುಲ್ಲಾ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ … Read more

ಆಯನೂರು, ಕುಂಸಿ ಸುತ್ತಮುತ್ತ ಜೂನ್ 2ರಂದು ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

power cut mescom ELECTRICITY

SHIVAMOGGA LIVE NEWS | POWER | 1 ಜೂನ್ 2022 ಕುಂಸಿ, ಆಯನೂರು ಮತ್ತು ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಜೂನ್ 2ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಕುಂಸಿ, ಬಾಳೆಕೊಪ್ಪ, ಚಿಕ್ಕಮರಸ, ಹಾರ್ನಳ್ಳಿ, ಬೆನವಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, … Read more

ಕತ್ತಲಾದ್ಮೇಲೆ ಸಾಗರ ರಸ್ತೆಯಲ್ಲಿ ಓಡಾಡುವವರೆ ಎಚ್ಚರ, ಕಾರಣವೇನು?

Sagara-Road-Gadikoppa-Shimoga-city

SHIVAMOGGA LIVE NEWS | ROAD | 18 ಮೇ 2022 ಅಪಘಾತ 1 – 2021ರ ಜನವರಿ 2ರಂದು ಹರ್ಷ ಫರ್ನ್ ಹೊಟೇಲ್’ನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಿತು. ಬಂದೋಬಸ್ತ್ ಡ್ಯೂಟಿ ಮುಗಿಸಿ ರಸ್ತೆ (ROAD) ದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದಿದೆ. ಪೊಲೀಸ್ ಸಿಬ್ಬಂದಿ ಜುಲ್ಫಿಕರ್ ಸ್ಥಳದಲ್ಲೆ ಸಾವನ್ನಪ್ಪಿದರು. ಇದನ್ನೂ ಓದಿ – ಕಾರು ಡಿಕ್ಕಿ ಹೊಡೆದು ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನ, ಹಿರಿಯ ಅಧಿಕಾರಿಗಳಿಂದ ಗೌರವ ಅಪಘಾತ 2 – 2022ರ … Read more

ಕುಂಸಿ, ಆಯನೂರು ಸುತ್ತಮುತ್ತ ಹಲವು ಕಡೆ ಮೇ 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ಇರಲ್ಲ ವಿದ್ಯುತ್?

power cut mescom ELECTRICITY

SHIVAMOGGA LIVE NEWS | POWER | 06 ಮೇ 2022 ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ನಿರ್ವಹಣೆ ಕಾರ್ಯ ಹಾಗೂ ನಿರಂತರ ಜ್ಯೋತಿ ಕಾಮಗಾರಿಯ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಮೇ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, … Read more

ಆಯನೂರು ಸಮೀಪ ಅಪಘಾತ, ಬೈಕ್ ಸವಾರ ಸಾವು

Ayanur Graphics

SHIVAMOGGA LIVE NEWS | ACCIDENT| 29 ಏಪ್ರಿಲ್ 2022 ಆಯನೂರು ಸಮೀಪ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿ. ಆಯನೂರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಆಕಾಶ್ ಬೈಕಿನಲ್ಲಿ ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ. ಕೋಳಿ ಸಾಗಣೆಯ ಪಿಕಪ್ ವಾಹನವು ಆಯನೂರು ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ವೀರಗಾರನ ಬೈರನಕೊಪ್ಪದ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಕಾಶ್ … Read more

ಮಲ್ಲಾಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ

Ayanur Graphics

SHIVAMOGGA LIVE NEWS | GRAMA PANCHAYAT PRESIDENT | 8 ಏಪ್ರಿಲ್ 2022 ಆಯನೂರು ಸಮೀಪದ ಮಲ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮೀನಾಕ್ಷಮ್ಮ ಮಲ್ಲೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಘುನಾಥ ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದರು. ಮೀನಾಕ್ಷಮ್ಮ ಮಲ್ಲೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆ ದೀಪಾ ಮುರುಳಿ, ಮಾಜಿ ಅಧ್ಯಕ್ಷ ಕುಮಾರನಾಯ್ಕ, ತಿಮ್ಮಪ್ಪ, ಮಹಮ್ಮದ್ ಬಷೀರ್, ಸದಸ್ಯರಾದ ರೇಣುಕಮ್ಮ, … Read more

ಆಯನೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದವನನ್ನು ಕೆರೆಗೆ ಹಾರಿ ರಕ್ಷಿಸಿದ ಪೊಲೀಸರು

Ayanur Graphics

SHIVAMOGGA LIVE NEWS | 5 ಏಪ್ರಿಲ್ 2022 ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸುರಹೊನ್ನೆ ಗ್ರಾಮದ ರವಿ (28) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯ ವ್ಯಸನಿಯಾಗಿದ್ದ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿದ್ದೇಶ್ವರ ದೇವಸ್ಥಾನ ಬಳಿ ಇರುವ ಕೆರೆಗೆ ಹಾರಿದ್ದಾನೆ ಎಂದು ಆರೋಪಿಸಲಾಗಿದೆ.   ರವಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೆರೆಗೆ ಹಾರಿ … Read more

BREAKING NEWS | ಆಯನೂರು ಸುತ್ತಮುತ್ತ ಆಲಿಕಲ್ಲು ಸಹಿತ ಜೋರು ಮಳೆ, ಆಸ್ತಿಪಾಸ್ತಿ ಹಾನಿ

Rain-At-ayanur

SHIVAMOGGA LIVE NEWS | 29 ಮಾರ್ಚ್ 2022 ಶಿವಮೊಗ್ಗ ತಾಲೂಕಿನ ವಿವಿಧೆಡೆ ಇವತ್ತು ಸಂಜೆ ಆಲಿಕಲ್ಲು ಮಳೆಯಾಗಿದೆ. ಇದರಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ರೈತರಿಗು ಆತಂಕ ಉಂಟಾಗಿದೆ. ಆಯನೂರು ಸುತ್ತಮುತ್ತ ಸಂಜೆ ವೇಳೆಗೆ ಜೋರ ಮಳೆ ಜೊತೆಗೆ ಆಲಿಕಲ್ಲು ಬಿದ್ದಿವೆ. ಆಲಿಕಲ್ಲು ಬಿದ್ದ ರಭಸಕ್ಕೆ ಚನ್ನಹಳ್ಳಿ ಗ್ರಾಮದ ಮನೆಗಳ ಮೇಲಿನ ಹೆಂಚುಗಳು, ಸೋಲರ್ ಪ್ಯಾನಲ್’ಗಳು ಒಡೆದು ಹೋಗಿವೆ. ಇನ್ನು, ಬಾಳೆ, ಅಡಕೆ ತೋಟಗಳಿಗೆ ಅಲ್ಲಿಕಲ್ಲಿನಿಂದ ಹಾನಿ ಉಂಟಾಗಿದೆ. ಇದು ರೈತರಿಗೆ ಚಿಂತೆ ಉಂಟು ಮಾಡಿದೆ. ಆಯನೂರು ಸುತ್ತಮುತ್ತ … Read more