ಆಯನೂರು, ಕುಂಸಿ ಸೇರಿ ಹಲವು ಗ್ರಾಮಗಳಲ್ಲಿ ಎರಡು ದಿನ ಕರೆಂಟ್ ಇರಲ್ಲ
SHIVAMOGGA LIVE NEWS | 7 NOVEMBER 2023 SHIMOGA : ಕುಂಸಿ ಉಪ ವಿಭಾಗದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಕೆಳಕಂಡ ಗ್ರಾಮಗಳಲ್ಲಿ ನವೆಂಬರ್ 8, 9ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಕುಂಸಿ, ಚೋರಡಿ, ಸನ್ನಿವಾಸ, ತುಪ್ಪೂರು, ಬಾಳೆಕೊಪ್ಪ, ಶೆಟ್ಟಿಕೆರೆ, ಕೋಣೆಹೊಸೂರು, ಡೊಟ್ಟಿಮಟ್ಟಿ, ಕೊರಗಿ, ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ, ಆಯನೂರು, ಮಂಡಘಟ್ಟ, … Read more