ಆಯನೂರು ಮಂಜುನಾಥ್‌, ಶಿಕಾರಿಪುರದ ನಾಗರಾಜ ಗೌಡ ಕಾಂಗ್ರೆಸ್‌ಗೆ, ಸಭೆಯಲ್ಲಿ ಯಾರೆಲ್ಲ ಏನೇನು ಹೇಳಿದರು?

Ayanuru-Manjunath-and-Nagaraja-Gowda-joins-Congerss.

SHIVAMOGGA LIVE NEWS | 24 AUGUST 2023 BENGALURU : ಮಾಜಿ ಸಂಸದ ಆಯನೂರು ಮಂಜುನಾಥ್‌ ಮತ್ತು ಶಿಕಾರಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ನಾಗರಾಜ ಗೌಡ ಅವರು ಇವತ್ತು ಕಾಂಗ್ರೆಸ್‌‌ (Congress) ಸೇರ್ಪಡೆಯಾದರು. ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರು ನಾಯಕರನ್ನು ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಸೇರಿಸಿಕೊಂಡರು. ಆಯನೂರು ಮಂಜುನಾಥ್‌ ಹೇಳಿದ್ದೇನು? ರಾಜ್ಯಾಧ್ಯಕ್ಷರು ಹೇಳಿದ ಸಲಹೆ, ಸೂಚನೆಗಳನ್ನು ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರು ಬಡವರ ಪರವಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಕಾರ್ಮಿಕರ … Read more

BREAKING NEWS – ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿ, ಮಾಜಿ ಸಿಎಂ ಹೇಳಿದ್ದೇನು?

Ayanuru-Manjunath-and-Kumaraswamy

SHIVAMOGGA LIVE NEWS | 19 APRIL 2023 BENGALURU : ಆಯನೂರು ಮಂಜುನಾಥ್ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate). ಇವತ್ತು ಮೂರನೆ ಪಟ್ಟಿ ಪ್ರಕಟವಾಗಲಿದೆ. ಸುಮಾರು 70 ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಆಯನೂರು ಮಂಜುನಾಥ್ ಅವರು ಇವತ್ತು ರಾಜೀನಾಮೆ ನೀಡಲಿದ್ದಾರೆ. ಬಳಿಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate) ಎಂದರು. ಇದನ್ನೂ ಓದಿ – ಆಯನೂರು ಮಂಜುನಾಥ್ ರಾಜೀನಾಮೆ, … Read more

ಇವತ್ತು ಶಿವಮೊಗಕ್ಕೆ ಸಚಿವ ಈಶ‍್ವರಪ್ಪ, ಕರೋನದಿಂದ ಆಯನೂರು ಮಂಜುನಾಥ್ ಗುಣ

140720 KS Eshwarappa Press Meet After Covid test 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020 ಕರೋನ ಸೋಂಕಿನಿಂದ ಗುಣಮುಖರಾಗಿ ಒಂದು ವಾರ ಕ್ವಾರಂಟೈನ್‍ನಲ್ಲಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗಕ್ಕೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಕ್ವಾರಂಟೈನ್ ಅವಧಿ ಮುಗಿಸಿ ಜಿಲ್ಲೆಗೆ ಹಿಂತಿರುಗುತ್ತಿದ್ದಾರೆ. ಸೆಪ್ಟೆಂಬರ್ 18ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. … Read more