ಚಂದ್ರಗುತ್ತಿಯಲ್ಲಿ ಚಂಡಿಕಾ ಹೋಮ, ಸಾವಿರ ಸಾವಿರ ಭಕ್ತರಿಂದ ದೇವಿ ದರ್ಶನ
ಸೊರಬ: ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬ ದೇವಸ್ಥಾನಲ್ಲಿ ಆಯುಧ ಪೂಜೆಯಂದು ಚಂಡಿಕಾ ಹೋಮ ನಡೆಸಲಾಯಿತು. ಪ್ರಧಾನ ಅರ್ಚಕ ಅರವಿಂದ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಸಾವಿರ ಸಾವಿರ ಭಕ್ತರು ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ, ಸೇರಿ ವಿವಿಧೆಡೆಯ ಭಕ್ತರು ಹೋಮ, ಪೂಜೆಯಲ್ಲಿ ಭಾಗವಹಿಸಿದ್ದರು. ಮಳೆ ನಡವೆಯು ಸಾವಿರಾರು ಭಕ್ತರು ರೇಣುಕಾದೇವಿಯ ದರ್ಶನ ಪಡೆದರು. ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ … Read more