ಶಿವಮೊಗ್ಗದಲ್ಲಿ ಆಯುರ್ವೇದ ಯೋಗ, ಪ್ರಕೃತಿ ಚಿಕಿತ್ಸಾ ಸಂಸ್ಥೆಗೆ ಒತ್ತಾಯ, ಸಂಸದರ ಮನವಿಯಲ್ಲಿ ಏನೇನಿದೆ?
ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ (Ayurveda) ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಸ್ಥಾಪಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್ Shimoga MP BY Raghavnendra memorandum … Read more