ಶಿವಮೊಗ್ಗದಲ್ಲಿ ಮುಷ್ಟಿ ಅಕ್ಕಿ ಸಂಗ್ರಹ ಆರಂಭ, ಏನಿದು ಮುಷ್ಟಿ ಅಕ್ಕಿ?

Mushti-Akki-sangraha-by-KS-Eshwarappa-and-KE-Kantesh

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ವತಿಯಿಂದ ನಡೆಸಲಾಗುತ್ತಿರುವ ಮುಷ್ಟಿ ಅಕ್ಕಿ (Rice) ಸಂಗ್ರಹ ಅಭಿಯಾನಕ್ಕೆ ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಅಭಿಯಾನಕ್ಕೆ ಚಾಲನೆ ನೀಡಿದರು. ಪಾಪ ಕರ್ಮಗಳು ದೂರಾಗಬೇಕಿದ್ದರೆ ದಾನ ಮಾಡಬೇಕು. ಅನ್ನದಾನ ಅತ್ಯಂತ ಶ್ರೇಷ್ಠವಾದ್ದದ್ದು. ಇದು ಹಸಿವನ್ನು ನೀಗಿಸುವ ಶ್ರೇಷ್ಠ ಕಾರ್ಯ. ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ ಯಶಸ್ವಿಯಾಗಲಿ. ಶ್ರೀ ಸಾಯಿನಾಥ ಸ್ವಾಮೀಜಿ, … Read more