ನಡುರಸ್ತೆಯಲ್ಲಿ ಕೊರಿಯರ್ ಸರ್ವಿಸ್ ಯುವಕನ ಮುಖಕ್ಕೆ ಹೊಡೆದ ‘ಕಪ್ಪು ಅಂಗಿ’ ವ್ಯಕ್ತಿ

200123 Police Jeep With Light jpg

SHIVAMOGGA LIVE NEWS | 1 MARCH 2023 SHIMOGA : ಬೈಕ್ ಅಡ್ಡಗಟ್ಟಿ ಸವಾರನ (Rider) ಮುಖಕ್ಕೆ ಹೊಡೆದು ಕಪ್ಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೊರಿಯರ್ ಸರ್ವಿಸ್ ಕೆಲಸ ಮಾಡುತ್ತಿರುವ ಮಂಜುನಾಥ್ (28) ಎಂಬುವವರು ದೂರು ನೀಡಿದ್ದಾರೆ. ಆಜಾದ್ ನಗರದ 2ನೇ ತಿರುವಿನಲ್ಲಿ ಕೊರಿಯರ್ ಕೊಟ್ಟು ಬರುವಾಗ ಘಟನೆ ನಡೆದಿದೆ. ಕಪ್ಪು ಅಂಗಿ … Read more