‘ಮಸೀದಿಗಳಲ್ಲಿ ಆಜಾನ್ ಕೂಗುವ ಬದಲು ಮೊಬೈಲ್ ಆ್ಯಪ್‌ಗಳನ್ನು ಬಳಸಿʼ
ಶಿವಮೊಗ್ಗ: ಮಸೀದಿಗಳಲ್ಲಿ ಆಜಾನ್ (Azan) ಕೂಗುವುದರಿಂದ ಶಬ್ಧಮಾಲಿನ್ಯ ಉಂಟಾಗುತ್ತಿದೆ. ಹಾಗಾಗಿ ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಹಲವೆಡೆ ಆಜಾನ್ ಕೂಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್ ಆ್ಯಪ್‌ಗಳನ್ನು ಬಳಸಿ ಆಜಾನ್ ಕೂಗುವಂತೆ ಮಸೀದಿಗಳಿಗೆ ಸರ್ಕಾರ ಸೂಚಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಶಬ್ಧಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಅದೇಶ ಪಾಲಿಸುವಂತೆ ಮುಸ್ಲಿಮರಿಗೆ ಸರ್ಕಾರ ಹೇಳಬೇಕು. ಸರ್ಕಾರದ ಆದೇಶದಂತೆ ಮಸೀದಿಗಳು ನಡೆದುಕೊಳ್ಳಬೇಕು ಎಂದರು. es ಹಲವು ರಾಷ್ಟ್ರಗಳಲ್ಲಿ ನಿಷೇಧ ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಜಗತ್ತಿನ … Read more