ಕಾಶಿಪುರದ ಮನೆಯಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ನೇಣಿಗೆ ಶರಣು
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹರ್ಷ (22) ನೇಣಿಗೆ ಶರಣಾದ ವಿದ್ಯಾರ್ಥಿ. ಕಾಶಿಪುರದ ಮನೆಯಲ್ಲಿ ಹರ್ಷ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಹರ್ಷ ತನ್ನ ತಾಯಿಯೊಂದಿಗೆ ಕಾಶಿಪುರದ ಮನೆಯಲ್ಲಿದ್ದ. ಆತನ ಸಹೋದರ ಬೆಂಗಳೂರಿನಲ್ಲಿದ್ದಾರೆ. ಶಿವಮೊಗ್ಗದ ಎಟಿಎನ್’ಸಿ ಕಾಲೇಜಿನಲ್ಲಿ ಹರ್ಷ ಬಿ.ಕಾಂ ಓದುತ್ತಿದ್ದ. ಆತ್ಮಹತ್ಯೆಗ ನಿಖರ ಕಾರಣ ತಿಳಿದು ಬಂದಿಲ್ಲ. ವಿನೋಬನಗರ ಠಾಣೆಯಲ್ಲಿ … Read more