ಪದವಿ ಪರೀಕ್ಷೆ ಪಾಸಾದರು ನಾಲ್ಕು ವರ್ಷದಿಂದ ಅಂಕಪಟ್ಟಿ ನೀಡದ ಕುವೆಂಪು ವಿವಿ, ಸತ್ಯಾಗ್ರಹದ ಎಚ್ಚರಿಕೆ
ಶಿವಮೊಗ್ಗ : ಕುವೆಂಪು ವಿವಿಯಲ್ಲಿ ಬಿ.ಇಡಿ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ (students) ಕಳೆದ 4 ವರ್ಷಗಳಿಂದ ಅಂಕಪಟ್ಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಇಡಿ ಪದವೀಧರರು ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್? ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸುಮಾರು 19ಕ್ಕೂ ಹೆಚ್ಚು ಬಿಇಡಿ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ 2021ರಿಂದ 2024ರವರೆಗೆ … Read more