ಕೇಂದ್ರ ಸರ್ಕಾರದ ಎರಡು ಪ್ರಮುಖ ಸಮಿತಿಗೆ ರಾಘವೇಂದ್ರ ನೇಮಕ

BY-Raghavendra-speaks-about-CM-prosecution

SHIMOGA NEWS, 30 SEPTEMBER 2024 : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಕೇಂದ್ರ ಸರ್ಕಾರವು ಎರಡು (two) ಪ್ರಮುಖ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ನೇಮಕಾತಿಗಳು ರಾಷ್ಟ್ರೀಯ ನೀತಿ ರಚನೆಯಲ್ಲಿ ಅವರಿಗೆ ಮಹತ್ವದ ಹೊಣೆ ವಹಿಸಲಾಗಿದೆ. ಸಾರ್ವಜನಿಕ ಉದ್ಯಮಗಳ ಸಮಿತಿಯು ಸರ್ಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆ ಪರಿಶೀಲಿಸುತ್ತದೆ. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಆಂತರಿಕ ಭದ್ರತೆ … Read more