ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?
ಶಿವಮೊಗ್ಗ: ಶಿವಮೊಗ್ಗದ ಎರಡು ಹೊಸ ರೈಲ್ವೆ ಮಾರ್ಗ (Railway Projects) ಸದ್ಯಕ್ಕೆ ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರ ವೆಚ್ಚ ಹಂಚಿಕೆ ಹಾಗೂ ಉಚಿತ ಭೂಮಿ ನೀಡದೆ ಇರುವುದೆ ಇದಕ್ಕೆ ಕಾರಣ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ರಾಘವೇಂದ್ರ, ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗ(96 ಕಿ.ಮೀ.) ಮತ್ತು ಶಿವಮೊಗ್ಗ-ಹರಿಹರ ಹೊಸ ಮಾರ್ಗ (79 ಕಿ.ಮೀ.) ಯೋಜನೆಗಳು ಸದ್ಯಕ್ಕೆ ರದ್ದುಗೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಯೋಜನೆ ಸ್ಥಗಿತಕ್ಕೆ ಕಾರಣವೇನು? ಈ ಹೊಸ ಮಾರ್ಗಗಳು ಜಾರಿಗೊಳ್ಳಲು … Read more