‘ಅಂತ್ಯಕ್ರಿಯೆಗು ಮೊದಲೇ ಪ್ರತಿಕ್ರಿಯೆಯೇ ಅನುಮಾನಕ್ಕೆ ಕಾರಣʼ, ಶಿವಮೊಗ್ಗದಲ್ಲಿ ವಿಜಯೇಂದ್ರ ಆರೋಪ
ಶಿವಮೊಗ್ಗ: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ (C.J. Roy) ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಯ್ ಆತ್ಮಹತ್ಯೆ ಬಗ್ಗೆ ಇನ್ನೂ ಕುಟುಂಬದವರೇ ದೂರು ನೀಡಿಲ್ಲ. ಅಷ್ಟರಲ್ಲೇ ರಾಜ್ಯ ಸರ್ಕಾರ ತರಾತುರಿಯಲ್ಲಿ ರಾಯ್ ಅವರ ಆಪ್ತ ಜಾರ್ಜ್ ದೂರಿನ ಆಧಾರದ ಮೇರೆಗೆ ಎಸ್ಐಟಿ ರಚಿಸಿದೆ. ಹಿಂದೆಯೂ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ … Read more