ಬಾಬರಿ ಮಸೀದಿ ಧ್ವಂಸ ಕೇಸ್ ತೀರ್ಪು ಹಿನ್ನೆಲೆ, ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ

300920 BJP Celebration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟಂಬರ್ 2020 ಬಾಬರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಿದ್ದು ಸಿಬಿಐ ವಿಶೇಷ ನ್ಯಾಯಾಲಯವು ಮಾಜಿ ಉಪ ಪ್ರಧಾನಿ ಎಲ್‍.ಕೆ.ಅಡ್ವಾಣಿ ಸೇರಿದಂತೆ 32 ಮಂದಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ ಕಾರ್ಯಕರ್ತರು, ಸಿಹಿ ಹಂಚಿದರು. ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಮೇಯರ್ ಸುವರ್ಣಾ ಶಂಕರ್, ಕಾರ್ಪೊರೇಟರ್‍ ಜ್ಞಾನೇಶ್ವರ್, … Read more