ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪು, ಪ್ರಾಸಿಕ್ಯೂಷನ್ ವೈಫಲ್ಯಕ್ಕೆ ಶಿವಮೊಗ್ಗದಲ್ಲಿ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟಂಬರ್ 2020 ಸಾವಿರಾರು ಪುಟಗಳ ಸಾಕ್ಷ್ಯವಿದೆ, ವಿಡಿಯೋ, ಆಡಿಯೋ ಸಾಕ್ಷಿಗಳು ಇದ್ದಾವೆ. ಆದರೂ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ನಿರ್ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಪ್ರಾಸಿಕ್ಯೂಷನ್ ವೈಫಲ್ಯ ಖಂಡಿಸಿ ಶಿವಮೊಗ್ಗದಲ್ಲಿ ಎಸ್‍ಡಿಪಿಐ ಪ್ರತಿಭಟನೆ ನಡೆಸಿತು. ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ಬೆನ್ನಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ … Read more