ಶಿವಮೊಗ್ಗದ ಉದ್ಯಮಿ ಮನೆ ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆಯುವ ಬೆದರಿಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ವಾಟ್ಸಪ್ ಮೂಲಕ ಕರೆ ಮಾಡಿದ ದುಷ್ಕರ್ಮಿಯೊಬ್ಬ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಶಾದ್ ನಗರದ ಉದ್ಯಮಿಯ ಮನೆ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಅಕ್ಟೋಬರ್ 25ರ ರಾತ್ರಿ ಶಾದ್ ನಗರದಲ್ಲಿರುವ ಉದ್ಯಮಿಯ ಮನೆ ಮೇಲೆ … Read more