ಭದ್ರಾವತಿಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್, ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಕರಣ ಇದೆ ಮೊದಲು
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 9 ಜನವರಿ 2022 ಆನ್ ಲೈನ್ ಜೂಜಾಟ ಆಡಿಸುತ್ತಿದ್ದವರ ಮೇಲೆ ಭದ್ರಾವತಿ ಪೊಲೀಸರು ದಾಳಿ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಆನ್ ಲೈನ್ ಜೂಜಾಟವನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದ್ದು, ಆ ಬಳಿಕ ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಭದ್ರಾವತಿಯ ಹೊಸ ಸಿದ್ದಾಪುರದ ತಾರೇಶ್ (27), ಕಡದಕಟ್ಟೆಯ ಚೇತನ್ (25) ಎಂಬುವವರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ಬಂಧಿತರಿಬ್ಬರು ಮೊಬೈಲ್ ಆಪ್ ಮೂಲಕ ಆನ್’ಲೈನ್ ಅಂದರ್ ಬಾಹರ್, … Read more