ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
STATE NEWS : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿ ಆರು ಮಂದಿಯ ಜಾಮೀನು (Bail) ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ನ.26ಕ್ಕೆ ಮುಂದೂಡಿದೆ. ಇವತ್ತು ವಿಚಾರಣೆ ವೇಳೆ ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಕ್ಕೆ ಸಲ್ಲಿಸಿದರು. ಇದೇ ವೇಳೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರ ಮೂಲಕ ಪೊಲೀಸ್ ಇಲಾಖೆ ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ … Read more