ಶಿವಮೊಗ್ಗಕ್ಕೆ ನಗರಾಭಿವೃದ್ಧಿ ಸಚಿವ, ಬೆಳಂಬೆಳಗ್ಗೆ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶಿಲನೆ, ಎಲ್ಲೆಲ್ಲಿಗೆ ಭೇಟಿ?

120621 minister visit smart city works in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021 ಶಿವಮೊಗ್ಗಕ್ಕೆ ಭೇಟಿ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಬೆಳ್ಳಂಬೆಳಗ್ಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಆರಂಭಿಸಿದ್ದಾರೆ. ನಗರದ ವಿವಿಧೆಡೆ ಕಾಮಗಾರಿಗಳ ಪರಿಶೀಲನೆ ನಡಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಠಾರೆ ಸೇರಿದಂತೆ ಹಲವರು ಇದ್ದರು. ಎಲ್ಲೆಲ್ಲಿ ಪರಿಶೀಲನೆ? ನರ್ಸ್ ಕ್ವಾರ್ಟರ್ಸ್ ರಸ್ತೆ, ಮಿಷನ್ ಕಾಂಪೌಂಡ್ ಮತ್ತು … Read more