ಸಾಲದ ಕಂತು ಕಟ್ಟದ ಗ್ರಾಹಕನನ್ನು ಸಂಪರ್ಕಿಸಿದ ಬಜಾಜ್‌ ಫೈನಾನ್ಸ್‌ ಸಿಬ್ಬಂದಿಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

Crime-News-General-Image

ಶಿವಮೊಗ್ಗ: ಹಿಂದಿನ ಗ್ರಾಹಕರೊಬ್ಬರ ಸೋಗಿನಲ್ಲಿ ವೈಯಕ್ತಿಕ ಸಾಲ ಪಡೆದು ಕಂತು ಕಟ್ಟದೆ ಬಜಾಜ್‌ ಫೈನಾನ್ಸ್‌ (finance) ಸಂಸ್ಥೆಗೆ ವಂಚಿಸಲಾಗಿದೆ. ಈ ಸಂಬಂಧ ಸಂಸ್ಥೆಯ ಮ್ಯಾನೇಜರ್‌ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಬಜಾಜ್‌ ಫೈನಾನ್ಸ್‌ನಿಂದ ಚಂದ್ರಶೇಖರ್‌ ಎಂಬುವವರ ಹೆಸರಿನಲ್ಲಿ ₹6.15 ಲಕ್ಷ ವೈಯಕ್ತಿಕ ಸಾಲ ನೀಡಲಾಗಿತ್ತು. ಕಂತು ಕಟ್ಟದ ಹಿನ್ನೆಲೆ ಚಂದ್ರಶೇಖರ್‌ ಅವರನ್ನು ವಿಚಾರಿಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಆಗಿದ್ದು ಹೇಗೆ? ಚಂದ್ರಶೇಖರ್‌ ಎಂಬುವವರು ಈ ಹಿಂದೆ ಬಜಾಜ್‌ ಫೈನಾನ್ಸ್‌ ಸಂಸ್ಥೆಯಲ್ಲಿ ಎರಡು ಬಾರಿ ಸಾಲ … Read more