ಬಜರಂಗದಳ, ವಿಹೆಚ್‌ಪಿಯಿಂದ ಶಿವಮೊಗ್ಗ ಎಸ್‌ಪಿ ಕಚೇರಿ ಮುತ್ತಿಗೆಯ ಎಚ್ಚರಿಕೆ, ಕಾರಣವೇನು?

Bajarangadal-and-VHP-protest-in-Shimoga-against-Eid-Milad-DJ.

ಶಿವಮೊಗ್ಗ: ನಗರದಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ (Procession) ವೇಳೆ ನೂರಕ್ಕೂ ಹೆಚ್ಚು ವಾಹನಗಳಲ್ಲಿ ಡಿಜೆ ಬಳಕೆ, ವಿದೇಶದ ಧ್ವಜಗಳ ಪ್ರದರ್ಶನ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಸೆ.15ರಂದು ಶಿವಮೊಗ್ಗ ನಗರದಲ್ಲಿ ನಡೆದ ಈದ್‌ ಮೆರವಣಿಗೆ ಸಂದರ್ಭ ನೂರಕ್ಕೂ ಹೆಚ್ಚು ಸಂಚಾರಿ ಡಿಜೆಗಳಿದ್ದವು. ವಿದೇಶಿ ಬಾವುಟಗಳನ್ನು ಕೂಡ ಪ್ರದರ್ಶಿಸಲಾಗಿದೆ. ಅಲ್ಲದೆ ಹೊರ ಜಿಲ್ಲೆಗಳಿಂದಲು ವಾಹನಗಳಲ್ಲಿ ಜನರು … Read more

ಜೀವಾವಧಿ, ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ಆಗ್ರಹ – ಫಟಾಫಟ್‌ ನ್ಯೂಸ್

woman-protest-in-Shimoga-city.

FATAFAT NEWS, 23 SEPTEMBER 2024 ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

ದಿಢೀರ್‌ ಬಲಕ್ಕೆ ತಿರುಗಿದ ಲಾರಿ, ಬೈಕ್‌ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್‌ ನ್ಯೂಸ್‌

Crime-News-General-Image

FATAFAT SHIMOGA NEWS, 16 SEPTEMBER 2024 ಇದನ್ನೂ ಓದಿ » ಇವು ಸಾಮಾನ್ಯ ಗುಂಡಿಗಳಲ್ಲ, ಬಂದ್‌ ಆಗಲು PM, CMಗಳೆ ಬರಬೇಕು

ಶಿವಮೊಗ್ಗದಲ್ಲಿ ಶೆಡ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

200123 Police Jeep With Light jpg

SHIVAMOGGA LIVE NEWS | 20 MARCH 2023 SHIMOGA : ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಮನೆಯೊಂದರ ಮೇಲೆ ನಿರ್ಮಿಸಲಾಗಿದ್ದ ಶೆಡ್ ಗೆ ದಾಳಿ (Raid) ನಡೆಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತುಂಗಾ ನಗರ ಪೊಲೀಸರ ಜೊತೆಗೆ ಬಜರಂಗದಳ ಕಾರ್ಯಕರ್ತರು ದಾಳಿ (Raid) ನಡೆಸಿದರು. ಆದರೆ ಮತಾಂತರ ಸಂಬಂಧ ಯಾವುದೆ ದಾಖಲೆಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಪಾದ್ರಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮತಾಂತರ ಕುರಿತು ಯಾವುದೆ ದಾಖಲೆ ಸಿಗದಿರುವುದು ಮತ್ತು ಯಾರೂ … Read more

ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ ಯತ್ನ, ಸಾಗರ ಪಟ್ಟಣ ಬಂದ್, ಹೇಗಿತ್ತು? ಏನೇನೆಲ್ಲ ಆಯ್ತು?

Sagara-Bandh-Bajarangadal-Protest-March-in-the-city.

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಗರ ಬಂದ್ (bandh) ಬಹುತೇಕ ಯಶಸ್ವಿಯಾಗಿದೆ. ನಗರದ ಅಂಗಡಿ ಮುಂಗಟ್ಟು ಬಂದ್ ಆಗಿದ್ದವು. ಬಸ್ ನಿಲ್ದಾಣಗಳಲ್ಲಿ ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರವು ವಿರಳವಾಗಿತ್ತು. ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಸಮೀರ್ ಎಂಬಾತ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದ. ಈ ಘಟನೆ ಬೆನ್ನಿಗೆ ಆರೋಪಿಗಳನ್ನು ಬಂಧಿಸಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಜರಂಗದಳ, ವಿಶ್ವ ಹಿಂದೂ … Read more

ಸಾಗರ ಪಟ್ಟಣ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್, ರಸ್ತೆಗಿಳಿದ ಹಿಂದೂ ಕಾರ್ಯಕರ್ತರು

Sagara-Bandh-Bajarangadal-Protest-March-in-the-city.

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದನ್ನು ಖಂಡಿಸಿ ಸಾಗರ ಪಟ್ಟಣ ಬಂದ್ (bandh) ಮಾಡಲಾಗಿದೆ. ನಗರದಾದ್ಯಂತ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ವಾಹನ ಸಂಚಾರ ಕೂಡ ಕಡಿಮೆಯಾಗಿದೆ. ಪಟ್ಟಣದ ವಿವಿಧೆಡೆ ಬೆಳಗ್ಗೆಯಿಂದ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. 9 ಗಂಟೆ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ರಸ್ತೆಗಿಳಿದು, ಅಂಗಡಿಗಳನ್ನು ಬಂದ್ (bandh) ಮಾಡಿಸಿದರು. ಇದನ್ನೂ ಓದಿ –ಬಜರಂಗದಳ ಸಂಚಾಲಕನ … Read more

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚಿನಿಂದ ಹಲ್ಲೆ, ಕಾರಣವೇನು?

Attack-on-Bajarangadal-Worker-Kantharaju-in-Shimoga

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದಲ್ಲಿ ಬಜರಂಗದಳ ( BAJARANGADAL ) ಕಾರ್ಯಕರ್ತನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ( ASSAULT ) ನಡೆಸಲಾಗಿದೆ. ಆತನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಈ ಬೆಳವಣಿಗೆ ಹಿಂದೂ ( HINDU ) ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಕಾಂತರಾಜು ಎಂಬಾತನ ಮೇಲೆ ಹಲ್ಲೆಯಾಗಿದೆ. ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ … Read more

‘ಹರ್ಷ ಹತ್ಯೆ ಆರೋಪಿಗಳನ್ನು ಜೈಲಿನಲ್ಲಿಡುವ ಬದಲು ಹೊರಗೆ ಬಿಡುವುದೆ ಒಳ್ಳೆಯದು’, ತಾಯಿಯ ಕಣ್ಣೀರು

Harsha-Murderers-Video-Call-From-parappana-Agrahara

SHIVAMOGGA LIVE NEWS | SHIMOGA | 5 ಜುಲೈ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾಥಿತ್ಯ ನೀಡಲಾಗಿದೆ ಎಂಬ ಆಪಾದನೆ ಕೇಳಿ ಬಂದಿದೆ. ಜೈಲಿನಿಂದ ವಿಡಿಯೋ ಕಾಲ್ ಮಾಡಿ, ಆರೋಪಿಗಳು ತಮ್ಮ ಕುಟುಂಬದವರೊಂದಿಗೆ ಮಾತನಾಡಿದ ವಿಡಿಯೋಗಳು ವೈರಲ್ (VIRAL) ಆಗಿದೆ. ಹಿಂದೂ ಹರ್ಷ ಹತ್ಯೆ ಪ್ರಕರಣ ಸಂಬಂಧ ಬುದ್ಧನಗರದ ಮಹಮದ್ ಖಾಸೀಫ್ ಮತ್ತು ಆತನ 9 ಸಹಚರರನ್ನು ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿ ಇಡಲಾಗಿದೆ. ಆರೋಪಿಗಳು ಮೊಬೈಲ್ … Read more

ಭದ್ರಾವತಿಯಲ್ಲಿ ಪ್ರತಿಭಟನೆ ವೇಳೆ ಗಲಾಟೆ, ಅಂಗಡಿ ಗಾಜು ಪೀಸ್ ಪೀಸ್

Bhadravathi-Bajarangadala-Protest

SHIVAMOGGA LIVE NEWS | BHADRAVATHI | 3 ಜುಲೈ 2022 ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಭದ್ರಾವತಿಯಲ್ಲಿ ಇವತ್ತು ಪ್ರತಿಭಟನೆ (PROTEST) ನಡೆಸಲಾಯಿತು. ಈ ವೇಳೆ ಅನ್ಯ ಕೋಮಿನ ಯುವಕರಿಬ್ಬರು ಪ್ರತಿಭಟನೆ ಮತ್ತು ಪ್ರತಿಭಟನಾಕಾರರ ವಿರುದ್ಧ ಕೇವಲವಾಗಿ ಮಾತನಾಡಿದರು ಎಂದು ಆರೋಪಿಸಿ, ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಟೈಲರ್ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಬಜರಂಗದಳ ಸಂಘಟನೆ ವತಿಯಿಂದ ಭದ್ರಾವತಿ ರಂಗಪ್ಪ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. … Read more

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಶಿವಮೊಗ್ಗಕ್ಕೆ ಎನ್ಐಎ ಟೀಮ್

Bajarangadal Worker Harsha Murdered

SHIVAMOGGA LIVE NEWS | SHIMOGA | 30 ಜೂನ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವಿವಿಧ ರಾಜ್ಯದ ಹಿರಿಯ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ವಿವಿಧೆಡೆ ತನಿಖೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ 8 ವಾಹನಗಳಲ್ಲಿ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಬೆಳಗ್ಗೆಯಿಂದ ನಗರದ ವಿವಿಧೆಡೆ ತೆರಳಿ ತನಿಖೆ ನಡೆಸುತ್ತಿದ್ದಾರೆ. 12 ಕಡೆ NIA ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು … Read more