ಶಿವಮೊಗ್ಗ ಗಲಭೆ, ಏನೆಲ್ಲ ಬೆಳವಣಿಗೆ ಆಗಿದೆ? ಎಷ್ಟು ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ? ಹಲ್ಲೆಯ ತನಿಖೆ ಹೇಗಿದೆ?
ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ, ಬಳಿಕ ನಡೆದ ಗಲಭೆಯಿಂದಾಗಿ ನಿಷೇಧಾಜ್ಞೆ ವಿಧಿಸಲಾಗಿದೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಘಟನೆ ಸಂಬಂಧ ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? ಹೊರ ಜಿಲ್ಲೆಯ ಪೊಲೀಸ್ ಶಿವಮೊಗ್ಗ ನಗರದಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿಯಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಕರೆಯಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶ ಶಿವಮೊಗ್ಗ ನಗರದಲ್ಲಿ 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು … Read more