BREAKING NEWS | ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

Azan Row - gow Muthra spread on dc office

SHIVAMOGGA LIVE NEWS | 18 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ (Azan) ಕೂಗಿದ್ದ ಸ್ಥಳವನ್ನು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಇವತ್ತು ಗೋ ಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು. ಪೊಲೀಸರ ಪ್ರತಿರೋಧದ ನಡುವೆಯು ಗೋ ಮೂತ್ರ ಸಿಂಪಡನೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು … Read more

ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ನಾಳೆ ಸಾಗರ ಬಂದ್, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

Attack-Attempt-On-Bajarangadal-worker-sunil

SHIVAMOGGA LIVE NEWS | 9 JANUARY 2023 ಸಾಗರ : ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಯೊಬ್ಬ ತಲ್ವಾರ್ ನಿಂದ ಹಲ್ಲೆಗೆ (Attack) ಯತ್ನಿಸಿದ್ದಾನೆ. ಕೂದಲೆಳೆ ಅಂತರದಿಂದ ಸುನಿಲ್ ಬಚಾವಾಗಿದ್ದಾರೆ. ಘಟನೆ ಹಿನ್ನೆಲೆ ಸಾಗರ ಪಟ್ಟಣದಲ್ಲಿ ಅರ್ಧ ದಿನ ಬಂದ್ ಗೆ ಕರೆ ನೀಡಲಾಗಿದೆ. ಸ್ವಲ್ಪದರಲ್ಲೆ ಪಾರಾದ ಸುನಿಲ್ ಬಜರಂಗದಳ ನಗರ ಸಹ ಸಂಚಾಲಕ ಸುನಿಲ್ ಇವತ್ತು ಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ನಗರದ ಬಿ.ಹೆಚ್.ರಸ್ತೆ ಆಭರಣ ಶೋ … Read more

ಗೃಹ ಸಚಿವರ ವಿರುದ್ಧ ಹಿಂದೂ ಹರ್ಷನ ಅಕ್ಕ ಆಕ್ರೋಶ, ವಿಡಿಯೋ ವೈರಲ್

Harsha-Sister-Ashwini-clash-with-home-minister

SHIVAMOGGA LIVE NEWS | SHIMOGA | 7 ಜುಲೈ 2022 ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಸಹೋದರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಹರ್ಷ ಹತ್ಯೆಯ ಆರೋಪಿಗಳಿಗೆ ರಾಜಾಥಿತ್ಯ ನೀಡುತ್ತಿರುವ ಕುರಿತು ಗೃಹ … Read more

‘ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಅಂದಿದ್ದರು, ಕಲ್ಲು ತೂರಾಟದಿಂದ ಜಿಲ್ಲೆಗೆ ಕೆಟ್ಟ ಹೆಸರು’

b y raghavendra about press meet

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಮೃತದೇಹದ ಮೆರವಣಿಗೆ ವೇಳೆ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುವುದಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು. ಹರ್ಷನ … Read more