ಮಥುರಾ ಪ್ಯಾರಡೈಸ್ ಬಳಿ ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

crime name image

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿ (BALARAJ URS ROAD) ಯುವಕನೊಬ್ಬನ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ (ASSAULT) ನಡೆಸಿದ್ದಾರೆ. ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹರ್ಷ, ಹಲ್ಲೆಗೊಳಗಾದ ಯುವಕ. ಈತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದಾನೆ. ಸೋಮವಾರ ಸಂಜೆ ವೇಳೆಗೆ ಹರ್ಷನ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ –  ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ ಸಾವು, ಕೈ … Read more