ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

Rambapuri-Swamiji-at-mandli-in-Shimoga-city

ಶಿವಮೊಗ್ಗ: ಮಂಡ್ಲಿಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಶಿಲಾ ದೇಗುಲ ಕಟ್ಟಡದ ಭೂಮಿಪೂಜೆ ಮತ್ತು ಧರ್ಮ ಜಾಗೃತಿ ಕಾರ್ಯಕ್ರಮಕ್ಕೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ (seer) ಚಾಲನೆ ನೀಡಿದರು. ಸಮಾರಂಭದಲ್ಲಿ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ದಿಂಡದಹಳ್ಳಿ ಪಶುಪತಿ ಶಿವಾಚಾರ್ಯರು, ಬಿಳಿಕಿ ರಾಚೋಟೇಶ್ವರ ಶಿವಾಚಾರ್ಯರು, ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು, ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು. ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಹೆಚ್.ವಿ. ಮಹೇಶ್ವರಪ್ಪ, ಸ್ವಾಗತ ಸಮಿತಿ ಸದಸ್ಯ ದಿವಾಕರ್, ಶಾಂತಾ ಆನಂದ … Read more