‘ಕರಿ ಟೋಪಿ, ಗಣವೇಷವೇ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯಲಿದೆʼ
ಶಿವಮೊಗ್ಗ: ಇಂದಿರಾ ಗಾಂಧಿ ಅವರ ಕೈಯಲ್ಲೆ ಆರ್‌ಎಸ್‌ಎಸ್ ನಿಷೇಧಿಸಲು (RSS Ban) ಆಗಲಿಲ್ಲ. ಹಾಗಾಗಿ ಇವರಿಂದಲು ನಿಷೇಧ ಅಸಾಧ್ಯ. ಸಚಿವ ಪ್ರಿಯಾಂಕ ಖರ್ಗೆ ನಿಜಾಮರ ಮನಸ್ಥಿತಿಯಿಂದ ಹೊರ ಬಂದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ರಾಘವೇಂದ್ರ, ಸರ್ಕಾರದ ಜಾಗಗಳಲ್ಲಿ ಆರ್‌ಎಸ್‌ಎಸ್ ಶಾಖೆ ನಡೆಸಲು ನಿರ್ಬಂಧಿಸಬೇಕು ಎಂದು ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರ ಮನಸಿನಲ್ಲಿ ಎನಿದೆಯೋ ಗೊತ್ತಿಲ್ಲ. ದೇಶದಲ್ಲಿ ಎರಡ್ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ … Read more