ಸಾಗರ ಬಂದಗದ್ದೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ವಿರೋಧ, ಕಾರಣವೇನು?

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020 ಬಂದಗದ್ದೆ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ನಿರ್ಧಾರ ಕೈಬಿಡುವಂತೆ ಸಾಗರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ವಿರೋಧಕ್ಕೆ ಕಾರಣವೇನು? ವಸತಿ ಶಾಲೆಯಲ್ಲಿ ಕೇರ್ ಸೆಂಟರ್ ಆರಂಭಕ್ಕೆ ಸಿದ್ಧತೆ ನಡೆದಿದೆ. ಆದರೆ ಈ ಭಾಗದಲ್ಲಿ ಹಂದಿಗೋಡು ಕಾಯಿಲೆಯಿಂದ ಬಳಲುತ್ತಿರುವವರು ಇದ್ದಾರೆ. ಹಂದಿಗೋಡು ಕಾಯಿಲೆಗೆ ಇನ್ನೂ ಔಷಧಿ ಕಂಡು ಹಿಡಿದಿಲ್ಲ. ಈ ಮಧ್ಯೆ ಕೋವಿಡ್ ಕೇರ್ ಸೆಂಟರ್‍ ಆರಂಭಿಸುವುದಕ್ಕೆ ಹಂದಿಗೋಡು ಕಾಯಿಲೆ … Read more