ಹಂದಿ ಅಣ್ಣಿ ಕೊಲೆ ಕೇಸ್, ಶಿವಮೊಗ್ಗ ಕೋರ್ಟ್ ಸುತ್ತ ಬಂದೋಬಸ್ತ್, ಡ್ರೋಣ್ ಕಣ್ಗಾವಲು, ಕಾರಣವೇನು?
ಶಿವಮೊಗ್ಗ : ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆ ಹಿನ್ನೆಲೆ ಇವತ್ತು ಶಿವಮೊಗ್ಗ ನ್ಯಾಯಾಲಯದ (court) ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಡ್ರೋಣ್ ಕ್ಯಾಮರಾಗಳ ಮೂಲಕ ಪೊಲೀಸರು ಕಣ್ಣಾವಲು ನೆಟ್ಟಿದ್ದರು. ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಮಧುಸೂದನ್, ಮದನ್ ರಾಯ್, ಫಾರೂಖ್, ಚಂದನ್ ಇವತ್ತು ವಿಚಾರಣೆಗೆ ಹಾಜರಾಗಿದ್ದರು. ಕೋರ್ಟ್ ಸುತ್ತಮುತ್ತ ಬಿಗಿ ಭದ್ರತೆ ಆರೋಪಿಗಳು ವಿಚಾರಣೆಗೆ ಹಾಜರಾದ ಹಿನ್ನೆಲೆ ಶಿವಮೊಗ್ಗ ನ್ಯಾಯಾಲಯದ (Court) ಸುತ್ತಲು ಬಿಗಿ ಬಂದೋಬಸ್ತ್ … Read more