ಶಿವಮೊಗ್ಗದ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್, ಹೇಗಿದೆ ಬಂದೋಬಸ್ತ್? ಎಸ್.ಪಿ. ಹೇಳಿದ್ದೇನು?

Mithun-Kumar-IPS-Shimoga-SP-New-File

SHIMOGA | ಭರ್ಮಪ್ಪ ನಗರದಲ್ಲಿ ಯುವಕನ ಮೇಲಿನ ದಾಳಿ ಹಿನ್ನೆಲೆ ನಗರದಲ್ಲಿ ಕೆಟ್ಟೆಚ್ಚರ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಮತ್ತು ಪೊಲೀಸ್ ಗಸ್ತು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. (POLICE PATROLLING) ಮಾಧ್ಯಮಗಳ ಜೊತೆಗೆ ಮಾತನಾಡಿದ ಮಿಥುನ್ ಕುಮಾರ್ ಅವರು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ ನಿರ್ಮಿಸಲಾಗುತ್ತಿದೆ. ಗಸ್ತು ಹೆಚ್ಚಳ ಮಾಡಲಾಗುತ್ತಿದೆ. ದ್ವಿಚಕ್ರ ವಾಹನಗಳಲ್ಲಿ ಮೂವರು ಸಂಚರಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅನಗತ್ಯ ಓಡಾಡುವವರ ಪರಿಶೀಲನೆ ನಡೆಸಲಾಗುತ್ತದೆ ಎಂದು … Read more