12 ಹಕ್ಕೊತ್ತಾಯಕ್ಕೆ ಬೆಂಗಳೂರು ಚಲೋ, ದಿನಾಂಕ ಪ್ರಕಟಿಸಿದ ರೈತರ ಸಂಘ, ಕಾರಣವೇನು?
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಬೇಕು, ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಲ್ಲಿ ಆಗುತ್ತಿರುವ ಅನ್ಯಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದರು. 12 ಪ್ರಮುಖ ಹಕ್ಕೊತ್ತಾಯ … Read more