ಪ್ರಧಾನಿ ನರೇಂದ್ರ ಮೋದಿಗೆ ಜಿಲ್ಲಾ ಜೆಡಿಎಸ್’ನಿಂದ ಮನವಿ, ಕೂಡಲೇ ಮರು ಪರಿಶೀಲನಾ ಅರ್ಜಿ ಸಲ್ಲಿಕೆಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ಸುಪ್ರಿಂಕೋರ್ಟ್ ಆದೇಶ ಬುಡಕಟ್ಟು ಮತ್ತು ಆದಿವಾಸಿ ಹಾಗೂ ಬಗರ್’ಹುಕುಂ ಸಾಗುವಳಿ ಮಾಡುತ್ತಿರುವ ಬಡ ರೈತರ ಪಾಲಿಗೆ ಮರಣ ಶಾಸನವಾಗಿದೆ. ಕೇಂದ್ರ ಸರ್ಕಾರ ಈ ತೀರ್ಪಿನ ಬಗ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಾಲೀಕತ್ವ ಸಾಬೀತು ಮಾಡಲು ವಿಫಲವಾದ ಹಿನ್ನೆಲೆಯಲ್ಲಿ ಸುಮಾರು 12 ಲಕ್ಷ ಅರಣ್ಯವಾಸಿ ಕುಟುಂಬಗಳನ್ನು … Read more