ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Bangarappa-Award during Birthday-programme-venugopala-naki-and-gd-manjunath

SHIMOGA NEWS, 23 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಜನ್ಮದಿನದ ಸಂದರ್ಭ ನೀಡುವ ಬಂಗಾರ ಪ್ರಶಸ್ತಿಗೆ (Award) ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅ.26ರಂದು ಸೊರಬದ ಬಂಗಾರಧಾಮದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್‌ ನಾಯಕ್‌, ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಈ ಬಾರಿ ಬಂಗಾರ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಒಂದು … Read more