ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ, ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮ, ಎಲ್ಲೆಲ್ಲಿ ಏನೇನು ನಡೆಯಿತು?
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಜನ್ಮದಿನ (Birthday) ಆಚರಿಸಲಾಯಿತು. ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು? ನಗರದ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಚಾಲನೆ ನೀಡಿದರು. ಮಾಜಿ ಸಂಸದ ಆಯನೂರು ಮಂಜುನಾಥ್, ಶಿಮುಲ್ ಅಧ್ಯಕ್ಷ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್, ಪ್ರಮುಖರಾದ ರಮೇಶ್ ಇಕ್ಕೇರಿ, ಚೈತ್ರಾ ಮೋಹನ್, … Read more