ಬಾಂಗ್ಲಾ, ಶ್ರೀಲಂಕದಿಂದ ಅಕ್ರಮ ವಲಸಿಗರು, ಕಠಿಣ ಕ್ರಮದ ಭರವಸೆ ನೀಡಿದ ಸಿಎಂ

130621 CM yedyurappa at Shikaripura BYRaghavendra 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 13 JUNE 2021 ಶ್ರೀಲಂಕ, ಬಾಂಗ್ಲಾದೇಶದಿಂದ ಅಕ್ರಮವಾಗಿ ರಾಜ್ಯಕ್ಕೆ ಬಂದು ನೆಲೆಸಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಅಕ್ರಮ ವಾಸಿಗಳ ಕುರಿತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆಕ್ರಮ ವಲಸಿಗರು ಇದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಲಾಕ್ ಡೌನ್ ಸಡಿಲಕೆ ನಾಳೆಯಿಂದ ರಾಜ್ಯದ ಕೆಲ ಭಾಗದಲ್ಲಿ ಲಾಕ್ ಡೌನ್ … Read more