ಶಿವಮೊಗ್ಗದಲ್ಲಿ ಸಂತ ಸೇವಾಲಾಲ್‌ ಜಯಂತಿ, ಯಾರೆಲ್ಲ ಏನೆಲ್ಲ ಮಾತನಾಡಿದರು?

-Saint-Sevalal-Jayanthi-in-Shimoga-kuvempu-rangamandira

ಶಿವಮೊಗ್ಗ : ಕುವೆಂಪು ರಂಗಮಂದಿರದಲ್ಲಿ ಸಂತ (Saint) ಶ್ರೀ ಸೇವಾಲಾಲ್‌ ಜಯಂತಿಯ ಕಾರ್ಯಕ್ರಮವನ್ನು ಶಾಸಕ ಎಸ್‌.ಎನ್.ಚನಬಸಪ್ಪ ಉದ್ಘಾಟಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಬಂಜಾರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂತ ಸೇವಾಲಾಲರು ಸತ್ಯ, ನಿಷ್ಟೆ ಪ್ರಾಮಾಣಿಕತೆಗೆ ಹೆಸರಾದವರು. ಬಂಜಾರ ಸಮಾಜದ ಉದ್ಧಾರಕರು. ಬಂಜಾರ ಸಮಾಜ ಮುಂದುವರೆಯಲು, ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಕರಿಸುತ್ತಿದೆ. ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಮುಂದೆ ಬರಬೇಕು. ಎಸ್‌.ಎನ್.ಚನ್ನಬಸಪ್ಪ, ಶಾಸಕ ಸಂತ ಸೇವಾಲಾಲರಂತಹ … Read more