ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ
ಶಿವಮೊಗ್ಗ: ಮರಣಶಾಸನವಾಗಿರುವ ಒಳ ಮೀಸಲಾತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಬಂಜಾರ (Banjara) ಸಮುದಾಯದ ಮುಖಂಡರು ಇವತ್ತು ಕುವೆಂಪು ರಂಗಮಂದಿರಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು? ಕಪ್ಪು ಪಟ್ಟಿ ಧರಿಸಿ ಬಂಜಾರ ಕನ್ವೆನ್ಷನ್ ಹಾಲ್ ಮುಂಭಾಗದಿಂದ ಮೆರವಣಿಗೆ ನಡೆಸಿದ ಬಂಜಾರ ಸಂಘದ ಪ್ರಮುಖರು, ಸಿದ್ದರಾಮಯ್ಯ ಸರ್ಕಾರ, ಒಳ ಮೀಸಲಾತಿಯಲ್ಲಿನ ಅನ್ಯಾಯದ ವಿರುದ್ಧ ಘೋಷಣೆ ಕೂಗಿದರು. ಕುವೆಂಪು … Read more